×
Ad

ಸಚಿವ ರಾಜೀವ ಪ್ರತಾಪ್ ರೂಡಿಗೆ ಬಿಜೆಪಿಯಿಂದ ಸ್ವಾಗತ

Update: 2017-05-18 23:41 IST

ಉಳ್ಳಾಲ, ಮೇ 18: ಕೇಂದ್ರ ಸರಕಾರದ ಕೌಶಲ್ಯ ಮತ್ತು ಉದ್ದಿಮೆ ಖಾತೆ ಸಚಿವ ರಾಜೀವ ಪ್ರತಾಪ್ ರೂಡಿ ಅವರು ಕೇರಳದಿಂದ ಕರ್ನಾಟಕಕ್ಕೆ ಆಗಮಿಸಿದಾಗ ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಸಮಿತಿಯಿಂದ ಗೌರವಿಸಲಾಯಿತು.
 

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ಕ್ಷೇತ್ರಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ ಉಳ್ಳಾಲ್, ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಪಂಚಾಯತ್ ಸದಸ ಎ ಧನಲಕ್ಷ್ಮಿ, ತಾಲೂಕು ಪಂಚಾಯತ್ ಸದಸ್ಯ ನವೀನ್ ಪಾದಲ್ಪಾಡಿ, ಸೋಮೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಉಚ್ಚಿಲ್, ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಸುಳ್ಳೆಂಜೀರು, ಹಿರಿಯ ಮುಖಂಡರಾದ ಸೀತಾರಾಮ ಬಂಗೇರ, ವಿನಯ ನಾಕ್, ಡಾ ಮುನೀರ್ ಬಾವ, ಮೋಹನ್‌ರಾಜ್ ಕೆ.ಆರ್., ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು, ಸಂಜೀವ ಶೆಟ್ಟಿ ಅಂಬ್ಲಮೊಗರು, ಹೇಮಂತ್ ಶೆಟ್ಟಿ, ಸುರೇಂದ್ರ ಶೆಟ್ಟಿ, ಆನಂದ ಶೆಟ್ಟಿ, ಪ್ರಕಾಶ್ ಸಿಂಪೋನಿ, ಸಚಿನ್ ಶೆಟ್ಟಿ, ಯಶವಂತ ಅಮೀನ್, ಜೀವನ್ ತೊಕ್ಕೊಟ್ಟು, ಪ್ರಶಾಂತ್ ಕಾಪಿಕಾಡ್, ನಾಗೇಶ್ ಕುಂಪಲ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News