ನಾಳೆ ವೈದ್ಯಕೀಯ ಶಿಬಿರ

Update: 2017-05-19 18:31 GMT

ಮಂಗಳೂರು, ಮೇ 19: ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜರ ನೇತೃತ್ವದಲ್ಲಿ ಮೇ 21ರಂದು ಬೋಳೂರು ಮೊಗವೀರ ಗ್ರಾಮ ಸಭಾಂಗಣದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 12:30ರವರಗೆ ಮಂಗಳೂರಿನ ಎ.ಜೆ.ವೈದ್ಯಕೀಯ ಮಹಾದ್ಯಾಲಯ ಹಾಗೂ ಅಸ್ಪತ್ರೆಯ ಸಹಯೋಗದೊಂದಿಗೆ ವೈದ್ಯಕೀಯ ಶಿಬಿರ ನಡೆಯಲಿದೆ ಎಂದು ಪ್ರಕಟೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News