ಇಂದು ಜಿಲ್ಲಾ ಉಸ್ತುವಾರಿ ಸಚಿವ ರೈ ಪ್ರವಾಸ

Update: 2017-05-19 18:34 GMT

ಮಂಗಳೂರು, ಮೇ 19: ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮೇ 20ರಂದು ಬೆಳಗ್ಗೆ 10:30ಕ್ಕೆ ರಾಜ್ಯ ಸರಕಾರದ 4 ವರ್ಷ ಪ್ರಯುಕ್ತ ಮಂಗಳೂರು ಪುರಭವನದಲ್ಲಿ ಫಲಾನುಭಗಳೊಂದಿಗೆ ಸಂವಾದ ನಡೆಸುವ ಜನಮನ ಕಾರ್ಯಕ್ರಮ, ಸಂಜೆ 4 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News