ಟ್ರಂಪ್ ಸೌದಿ ಪ್ರವಾಸ...
Update: 2017-05-20 23:30 IST
ಸೌದಿ ಅರೇಬಿಯದ ರಾಜಧಾನಿ ರಿಯಾದ್‌ಗೆ ಶನಿವಾರ ಆಗಮಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತವರ ಪತ್ನಿ ಮೆಲಾನಿಯಾ ಟ್ರಂಪ್ ಅವರನ್ನು ಸೌದಿ ದೊರೆ ಸಲ್ಮಾನ್ ಬಿನ್ ಅಬ್ದುಲ್ ಅಝೀಝ್ ಅವರು ಸ್ವಾಗತಿಸಿದರು. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಟ್ರಂಪ್ ಅವರ ಪ್ರಪ್ರಥಮ ವಿದೇಶ ಪ್ರವಾಸ ಇದಾಗಿದೆ.