×
Ad

ವೇಣೂರು: ಅಪಘಾತಕ್ಕೀಡಾಗಿ ಮರವೇರಿದ ಕಾರು!

Update: 2017-05-21 11:57 IST

ಬೆಳ್ತಂಗಡಿ, ಮೇ 21: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಘಟನೆ ತಾಲೂಕಿನ ವೇಣೂರಿನ ಕರಿಮಣೇಲ್ ಎಂಬಲ್ಲಿ ನಡೆದಿದೆ.
ಅಪಘಾತದ ತೀವ್ರತೆಗೆ ಕಾರು ಮರವನ್ನೇರಿದ ಸ್ಥಿತಿಯಲ್ಲಿ ನಿಂತಿದೆ. ಅದೃಷ್ಟವಶಾತ್ ಕಾರು ಚಾಲಕ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News