ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Update: 2017-05-21 19:18 GMT

ಸಾಗರ, ಮೇ 22: ಆನಂಧಪುರದ ಅಚಾಪುರ ಸಮೀಪ ಕಾರು-ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ  ಫಾರ್ಮಾನ್ (28) ಎಂಬವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.  

ಸಹ ಸವಾರ ಮಕ್ಸೂತ್ ಎಂಬವರು ತೀವ್ರ ಗಾಯಗೊಂಡಿದ್ದಾರೆ. 

ಗಾಯಾಳುವನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News