×
Ad

ನೇಣು ಬಿಗಿದುಕೊಂಡು ಆತ್ಮಹತ್ಯೆ

Update: 2017-05-22 16:12 IST

ಮಂಗಳೂರು, ಮೇ 22: ಕಾಪಿಕಾಡು ನಿವಾಸಿ ಗೋಪಾಲ ಪೂಜಾರಿ (55) ಎಂಬವರು ಕೆಮ್ರಾಲ್ ಗ್ರಾಮ ಪಂಚಾಯತ್ ನ ಹಿಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 

ಗೋಪಾಲ ಪೂಜಾರಿ ಕಳೆದ ಎರಡು ತಿಂಗಲ ಹಿಂದೆ ವಿಷ ಪದಾರ್ಥ ಸೇವಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಮಾಹಿತಿ ದೊರಕಿದೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News