ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಸಂಬಂಧಿಕರ ಮನೆ ಮೇಲೆ ಎಸಿಬಿ ದಾಳಿ

Update: 2017-05-23 06:11 GMT

ಹೊಸದಿಲ್ಲಿ, ಮೇ 23: ದಿಲ್ಲಿಯ ಮುಖ್ಯ ಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಂಬಂಧಿಕರ ಮನೆಗಳಿಗೆ ಇಂದು ಎಸಿಬಿ ದಾಳಿ ನಡೆಸಿ ಹಲವಾರು  ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News