×
Ad

​ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2017-05-23 21:58 IST

ಕೋಟ, ಮೇ 23: ವೈಯಕ್ತಿಕ ಕಾರಣದಿಂದ ಮನನೊಂದ ಸಾಸ್ತಾನ ಬುಡ್ಡು ಬೆಟ್ಟು ನಿವಾಸಿ ಸರೋಜ( 42) ಎಂಬವರು ಮನೆಯ ಕೋಣೆಯಲ್ಲಿ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಮಿಯ್ಯರು ಗ್ರಾಮದ ಕಾರೋಲ್ಗುಡ್ಡೆ ಜೋಡುಕಟ್ಟೆ ನಿವಾಸಿ ಸಂಕೇಶ(23) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು  ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News