ಅಂಬೇಡ್ಕರ್ 125ನೆ ಜನ್ಮ ವರ್ಷಾಚರಣೆ
Update: 2017-05-23 23:54 IST
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಅಂಬೇಡ್ಕರ್ ಅವರ 125ನೆ ಜನ್ಮ ವರ್ಷಾಚರಣೆ ಅಂಗವಾಗಿ ಏರ್ಪಡಿಸಿದ್ದ ‘ಸಾಮಾಜಿಕ ನ್ಯಾಯ ಮತ್ತು ಅಂಬೇಡ್ಕರ್’ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ, ಬೌದ್ಧದಮ್ಮ ಗುರು ದಲಾಲಾಮಾ, ಲೋಕಸಭೆಯಲ್ಲಿ ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ, ಲೋಕೋಪಯೋಗಿ ಸಚಿವ ಡಾ.ಎಚ್. ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.