ಮಾಜಿ ಸಚಿವ ಎಚ್‌ವೈ ಮೇಟಿಗೆ ಕ್ಲೀನ್ ಚಿಟ್
Update: 2017-05-24 13:23 IST
ಬೆಂಗಳೂರು, ಮೇ 24: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪದಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಎಚ್.ವೈ.ಮೇಟಿಗೆ ಸಿಐಡಿ ಕ್ಲೀನ್ ಚಿಟ್ ನೀಡಿದೆ.
ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಗೃಹ ಇಲಾಖೆಗೆ ಸಲ್ಲಿಸಿದ ವರದಿಯಲ್ಲಿ ಶಂಕಿತ ಮಹಿಳೆ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋ ಎಡಿಟ್ ಆಗಿದೆ ಎಂದು ತಿಳಿಸಿದೆ.
,,,,,,,,,,,,,,