ಕೂಸಪ್ಪ ಸಾವಿಗೆ ಸಂತಾಪ
Update: 2017-05-25 19:53 IST
ಬಂಟ್ವಾಳ, ಮೇ 25: ಎಸ್‌ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಾಗೂ ದಲಿತ ಮುಖಂಡ ಎಂ.ಕೂಸಪ್ಪ ನಿಧನಕ್ಕೆ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೋಡಾಜೆ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್., ಬಂಟ್ವಾಳ ಪುರಸಭಾ ಸದಸ್ಯರಾದ ಮುಹಮ್ಮದ್ ಇಕ್ಬಾಲ್ ಐಎಂಆರ್, ಮುನೀಶ್ ಅಲಿ, ಸಜಿಪನಡು ಗ್ರಾಪಂ ಅಧ್ಯಕ್ಷ ಮುಹಮ್ಮದ್ ನಾಸೀರ್, ಎಸ್‌ಡಿಪಿಐ ಪುದು ವಲಯ ಅಧ್ಯಕ್ಷ ಸುಲೈಮಾನ್ ಉಸ್ತಾದ್, ತುಂಬೆ ಗ್ರಾಮ ಸಮಿತಿ ಅಧ್ಯಕ್ಷ ಮುಹಮ್ಮದ್ ಇರ್ಫಾನ್, ಪಿಎಫ್‌ಐ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾರ್ ಅಹ್ಮದ್ ಅಕ್ಕರಂಗಡಿ, ಕಾರ್ಯದರ್ಶಿ ಸಲೀಂ ಕುಂಪನಮಜಲು ಸಹಿತ ಮೊದಲಾದವರು ಸಂತಾಪ ಸೂಚಿಸಿದ್ದಾರೆ.