ದತ್ತಾನಂದ ಸರಸ್ವತಿ ಸ್ವಾಮೀಜಿ ಧರ್ಮಸ್ಥಳ ಭೇಟಿ
Update: 2017-05-25 22:08 IST
ಬೆಳ್ತಂಗಡಿ,ಮೇ 22: ದಾಭೋಲಿಯ ಸಂಜೀವಿನಿ ಸಮಾಧಿಸ್ಥ ಮಠದ ಪೂರ್ಣಾನಂದ ಸ್ವಾಮೀಜಿಯವರ ಶಿಷ್ಯ ದತ್ತಾನಂದ ಸರಸ್ವತಿ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದರು.
ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾತುಕತೆ ನಡೆಸಿದರು. ಧರ್ಮಸ್ಥಳದ ಬಹುಮುಖಿ ಸಮಾಜ ಸೇವಾ ಕಾರ್ಯಗಳ ಬಗ್ಗೆ ಸ್ವಾಮೀಜಿಯವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಡಾ ಹೆಗ್ಗಡೆಯವರು ಸ್ವಾಮೀಜಿಯವರನ್ನು ಗೌರವಿಸಿದರು.