×
Ad

ಸಾಲದ ಭಾದೆ: ರೈತ ಆತ್ಮಹತ್ಯೆ

Update: 2017-05-26 17:12 IST

ಚಿಕ್ಕಮಗಳೂರು, ಮೇ 26: ಸಾಲದ ಭಾದೆ ತಾಳಲಾರದೆ ರೈತನೋರ್ವ  ತಾನು ಧರಿಸಿದ್ದ ಟವೆಲ್‌ನಿಂದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಗಟಿ ಪೊಲೀಸ್ ಠಾಣೆ ವ್ಯಾಪ್ತಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

 ಆತ್ಮಹತ್ಯೆ ಮಾಡಿಕೊಂಡ ರೈತನನ್ನು ತಿಮ್ಮಪ್ಪ (68) ಎಂದು ಗುರುತಿಸಲಾಗಿದೆ.

ಈ ಬಗ್ಗೆ ಮೃತರ ಪತ್ನಿ ಗಂಗಮ್ಮ ಇಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News