ಬಿಎಸ್ ವೈ ಬಿಜೆಪಿ ಮುಖ್ಯ ಮಂತ್ರಿ ಅಭ್ಯರ್ಥಿ

Update: 2017-05-26 12:44 GMT

ಹೊಸದಿಲ್ಲಿ, ಮೇ 28: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ ಯಡಿಯೂರಪ್ಪ ಕರ್ನಾಟಕದಲ್ಲಿ 2018ರ ವಿಧಾನ ಸಭಾ ಚುನಾವಣೆಗೆ ಬಿಜೆಪಿಯ ಮುಖ್ಯ ಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
 ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ ಯಡಿಯೂರಪ್ಪ ಅವರನ್ನು ಮುಖ್ಯ ಮಂತ್ರಿ ಹುದ್ದೆಗೆ ಬಿಜೆಪಿ ಅಭ್ಯರ್ಥಿಯಾಗಿ ನೇಮಕ ಮಾಡಿರುವುದನ್ನು   ಘೋಷಣೆ ಮಾಡಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆ ಎದುರಿಸಲಿದೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News