ಬಂಟ್ವಾಳ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿ

Update: 2017-05-27 07:09 GMT

ಮಂಗಳೂರು, ಮೇ 27: ಬಂಟ್ವಾಳ ತಾಲೂಕಿನಾದ್ಯಂತ ಶನಿವಾರ ಬೆಳಗ್ಗೆ 9 ಗಂಟೆಯಿಂದ ಜೂನ್ 2ರವರೆಗೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಉಪವಿಭಾಗ ದಂಡಾಧಿಕಾರಿ ಹಾಗೂ ಸಹಾಯಕ ಆಯುಕ್ತ ಎ.ಸಿ.ರೇಣುಕಾ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಕಲ್ಲಡ್ಕದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News