ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ;ಹಲವರು ಸಿಲುಕಿರುವ ಶಂಕೆ

Update: 2017-05-27 08:00 GMT

ಬೆಂಗಳೂರು, ಮೇ 27: ನಗರದ  ಸರ್ಜಾಪುರ ರಸ್ತೆಯ ಕಸವನಹಳ್ಳಿಯ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ  ಬೆಂಕಿ ಕಾಣಿಸಿಕೊಂಡ ಕಾರಣದಿಂದಾಗಿ ಹಲವರು ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ.
ಶಾಪಿಂಗ್ ಕಾಂಪ್ಲೆಕ್ಸ್ ನ ಐದನೆ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
5ಅಗ್ನಿಶಾಮಕ ದಳ  ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News