×
Ad

ಬೈಕ್‌ಗೆ ಬಸ್ ಢಿಕ್ಕಿ: ಮಹಿಳೆ ಮೃತ್ಯು

Update: 2017-05-27 17:23 IST

ಹಾಸನ, ಮೇ 27: ಬೈಕ್‌ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದು ತಲೆಯ ಮೇಲೆ ಚಕ್ರ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಭವಿಸಿದೆ.

 ಬುವನಹಳ್ಳಿ ಬೈಪಾಸ್ ರಸ್ತೆಯ ಬಳಿ ಅಪಘಾತ ಸಂಭವಿಸಿದ್ದು, ಬಸ್ತೇನಹಳ್ಳಿ ನಿವಾಸಿ ಜವರಮ್ಮ (60) ಮೃತರು ಎಂದು ಗುರುತಿಸಲಾಗಿದೆ.  ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News