×
Ad

ಉಮ್ರಾ ಯಾತ್ರಿಕರ ಬಸ್‌ಗಳ ಢಿಕ್ಕಿ: ಐದು ಮಂದಿ ಸಾವು

Update: 2017-05-27 21:52 IST

  ದಮ್ಮಾಮ್,ಮೇ 27: ಮದೀನಾ ಅಲ್‌ಖಾಸಿಂ ರಸ್ತೆಯಲ್ಲಿ ಉಮ್ರಾ ಯಾತ್ರಿಕರು ಪ್ರಯಾಣಿಸುತ್ತಿದ್ದ ಐದು ಬಸ್‌ಗಳು ಪರಸ್ಪರ ಢಿಕ್ಕಿಯಾಗಿ ಸಂಭವಿಸಿದ ಅವಘಡದಲ್ಲಿ ಐದು ಮಂದಿ ಮೃತಪಟ್ಟಿದ್ದು, ಇತರ 48 ಮಂದಿಗೆ ಗಾಯಗಳಾಗಿವೆ. ಶುಕ್ರವಾರ ಸಂಜೆ ಈ ದುರಂತ ಸಂಭವಿಸಿದೆ.

ಗಾಯಾಳುಗಳಲ್ಲಿ ಕೆಲವರಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ, ಬಿಡುಗಡೆಗೊಳಿಸಲಾಗಿದೆ. ಹಲವಾರು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News