ಯುವಕ ಆತ್ಮಹತ್ಯೆ
Update: 2017-05-27 23:02 IST
ಹೆಬ್ರಿ, ಮೇ 27: ವೈಯಕ್ತಿಕ ಕಾರಣದಿಂದ ಮನನೊಂದ ನಾಲ್ಕೂರು ಗ್ರಾಮದ ಮಾರಾಳಿಯ ಸೀತಾರಮ ಶೆಟ್ಟಿ ಎಂಬವರ ಪುತ್ರ ಚೇತನ್ (27) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.