ಸಿಬಿಎಸ್ ಇ 12ನೆ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟ

Update: 2017-05-28 12:15 GMT

ಹೊಸದಿಲ್ಲಿ, ಮೇ 28: ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ ಎಜುಕೇಶನ್ (ಸಿಬಿಎಸ್ ಇ) 12ನೆ ತರಗತಿಯ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದೆ.

cbseresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿದ್ದು, ರಾಷ್ಟ್ರೀಯ ಇನ್ಫಾರ್ಮಾಟಿಕ್ಸ್ ಸೆಂಟರ್, ಮಾಹಿತಿ ತಂತ್ರಜ್ಞಾನ ಇಲಾಖೆ ಹಾಗೂ ಭಾರತದ ಸರ್ಕಾರದ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ತಾಂತ್ರಿಕ ಸಹಕಾರದೊಂದಿಗೆ ಫಲಿತಾಂಶ ಪ್ರಕಟಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News