×
Ad

ಮಾನವ ರಹಿತ ಯುದ್ಧ ವಿಮಾನಗಳ ಪರೀಕ್ಷಾ ಕೇಂದ್ರ ಉದ್ಘಾಟನೆ

Update: 2017-05-28 23:47 IST

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಾಪುರದ ಬಳಿ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಸ್ಥಾಪಿಸಿರುವ ಮಾನವ ರಹಿತ (ಯುಎವಿ) ಯುದ್ಧ ವಿಮಾನಗಳ ಪರೀಕ್ಷಾರ್ಥ ವಾಯುನೆಲೆ(ಎಟಿಆರ್)ಯನ್ನು ಕೇಂದ್ರ ರಕ್ಷಣಾ ಸಚಿವ ಅರುಣ್ ಜೇಟ್ಲಿ ರವಿವಾರ ಉದ್ಘಾಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor