ಇಂದಿನಿಂದ ಆಧಾರ್ ನೋಂದಣಿ

Update: 2017-05-28 18:21 GMT

ಮಂಗಳೂರು, ಮೇ 28: ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜರ ನೇತೃತ್ವದಲ್ಲಿ ಮೇ 29ರಿಂದ 31ರವರೆಗೆ ಬೆಳಗ್ಗೆ 9:30ರಿಂದ ಸಂಜೆ 4ರವರೆಗೆೆ ನಗರದ ಪಳ್ನೀರ್ ರಸ್ತೆಯಲ್ಲಿರುವ ಸೈಂಟ್ ಮೆರಿಸ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಧಾರ್ ಕಾರ್ಡ್ ನೋಂದಣಿ ಅಭಿಯಾನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News