​ಕೆಪಿಸಿಸಿ ಅಧ್ಯಕ್ಷರಾಗಿ ಡಾ .ಜಿ. ಪರಮೇಶ್ವರ್‌ ಮುಂದುವರಿಕೆ ?

Update: 2017-05-29 10:54 GMT

ಹೊಸದಿಲ್ಲಿ. ಮೇ 29: ಕೆಪಿಸಿಸಿ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರು ಮುಂದಿನ ಚುನಾವಣೆ ತನಕ ಮುಂದುವರಿಯಲಿದ್ದಾರೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ  ಅವರು  ಡಾ. ಜಿ. ಪರಮೇಶ್ವರ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ  ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ. ಈ ಕಾರಣಕ್ಕಾಗಿ ಡಾ.ಜಿ.ಪರಮೇಶ್ವರ ಅವರು ಒಂದು ತಿಂಗಳ ಒಳಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂದು ತಿಳಿದು ಬಂದಿದೆ
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News