ಆತ್ಮಹತ್ಯೆ
Update: 2017-05-29 20:09 IST
ಶಿರ್ವ, ಮೇ 29: ವೈಯಕ್ತಿಕ ಕಾರಣದಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಹೇರೂರು ಗ್ರಾಮದ ಬಂಟಕಲ್ಲು ನಿವಾಸಿ ವಿಜಯ ಸಲ್ದಾನ (48) ಎಂಬವರು ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.