×
Ad

ಮೇ 30: ಸಚಿವರಿಂದ ಸೈಕಲ್ ವಿತರಣೆ

Update: 2017-05-29 20:23 IST

ಉಡುಪಿ ಮೇ 29: ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಮೇ 30ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 9:15ಕ್ಕೆ ಕೆಮ್ಮಣ್ಣು ಸಂತ ಫಿಲೋಮಿನಾ ಶಾಲೆಯಲ್ಲಿ ಅಕ್ಷರ ದಾಸೋಹ ಕಟ್ಟಡ ಉದ್ಘಾಟನೆ, 9:45ಕ್ಕೆ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಪ್ರಾರಂಭೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಸೈಕಲ್ ವಿತರಣೆ, 11:00ಕ್ಕೆ ಮಣಿಪಾಲದಲ್ಲಿರುವ ಉಡುಪಿ ಜಿಪಂ ಸಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News