ಪ್ಲೇಸ್ಕೂಲ್, ಎಲ್‌ಕೆಜಿಗೆ ಸೇರ್ಪಡೆ

Update: 2017-05-29 14:57 GMT

ಉಡುಪಿ, ಮೇ 29: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ನೂತನ ಶಿಕ್ಷಣ ಸಮಿತಿಯು ಈ ಬಾರಿಯ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಗುಂಡಿಬೈಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆಯ ಅನುಮತಿಯ ಮೇರೆಗೆ ಕನ್ನಡ ಮಾಧ್ಯಮ ಶಾಲೆಗೆ ಪೂರಕವಾಗಿ, ಪ್ರಸಕ್ತ ಸಾಲಿನಿಂದ ಆಂಗ್ಲ ಮಾದ್ಯಮದಲ್ಲಿ ಪ್ಲೇಸ್ಕೂಲ್, ಎಲ್‌ಕೆಜಿ. ಹಾಗೂ ಪ್ರಥಮ ತರಗತಿಗಳನ್ನು ಪ್ರಾರಂಭಿಸಲಿದೆ.

ಆಸಕ್ತ ಪೋಷಕರು ಶಾಲಾ ಮುಖ್ಯೋಪಾಧ್ಯಾಯರನ್ನು ಸಂಪರ್ಕಿುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News