ಕೇರಳ ಪ್ರವೇಶಿಸಿದ ಮುಂಗಾರು ಮಾರುತ
Update: 2017-05-30 12:58 IST
ತಿರುವನಂತಪುರ, ಮೇ 29: ಮುಂಗಾರು ಮಾರುತ ಕೇರಳ ಪ್ರವೇಶಿಸಿದೆ. ನಾಗಾಲ್ಯಾಂಡ್, ಮಿಜೋರಾಂ, ,ಮಣಿಪುರ, ಅರುಣಾಚಲಪ್ರದೇಶದಲ್ಲಿ ಮುಂಗಾರು ಮಳೆಯಾಗಿದೆ.