×
Ad

​ಸೇವಾ ಕೇಂದ್ರ ಉದ್ಘಾಟನೆ

Update: 2017-06-01 23:16 IST

ಉಡುಪಿ, ಜೂ.1: ಜಿಲ್ಲೆಯ ಕೃಷಿ ಇಲಾಖೆ, ಆತ್ಮ ಅನುಷ್ಟಾನ ಸಮಿತಿ ಉಡುಪಿ ಇವರ ಜಂಟಿ ಸಹಭಾಗಿತ್ವದಲ್ಲಿ ಕಾಪು ಹೋಬಳಿ ಮಟ್ಟದ ಕೃಷಿ ಯಂತ್ರೋಪಕರಣಗಳ ಬಾಡಿಗೆ ಆಧಾರಿತ ಸೇವಾ ಕೇಂದ್ರದ ಉದ್ಘಾಟನೆ ಹಾಗೂ ರೈತ ಸಂಪರ್ಕ ಕಾರ್ಯಕ್ರಮವು ಜೂ. 3ರಂದು ಬೆಳಗ್ಗೆ 10:30ಕ್ಕೆ ಕಾಪು ವೀರದ್ರ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕಾಪು ಶಾಸಕ ವಿನಯಕುಮಾರ್ ಸೊರಕೆ ಉದ್ಘಾಟಿ ಸುವರು. ಅಧ್ಯಕ್ಷತೆಯನ್ನು ಕಾಪು ಪುರಸಭೆ ಅಧ್ಯಕ್ಷೆ ಸೌಮ್ಯ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News