×
Ad

​ನಾಪತ್ತೆ

Update: 2017-06-02 21:42 IST

ಅಜೆಕಾರು, ಜೂ.2: ಅಜೆಕಾರು ದೆಪ್ಪುತ್ತೆ ನಿವಾಸಿ ಮಹಮ್ಮದ್ ಬಾವಾ ಎಂಬವರ ಪುತ್ರಿ ನಿಶಾ (26) ಎಂಬಾಕೆ ಜ. 21ರಂದು ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವಳು ಈವರೆಗೂ ವಾಪಾಸು ಬಾರದೆ ನಾಪತ್ತೆ ಯಾಗಿದ್ದಾಳೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News