×
Ad

ದೇರಳಕಟ್ಟೆ: ಅಗಲೀಕರಣಗೊಂಡ ರಸ್ತೆ ಉದ್ಘಾಟನೆ

Update: 2017-06-02 23:16 IST

ಉಳ್ಳಾಲ, ಜೂ.2: ದೇರಳಕಟ್ಟೆಯಲ್ಲಿ ಅಗಲೀಕರಣಗೊಂಡ ರಸ್ತೆಯನ್ನು ಆಹಾರ ಸಚಿವ ಯು.ಟಿ.ಖಾದರ್ ಶುಕ್ರವಾರ ಉದ್ಘಾಟಿಸಿದರು.

ಈ ಸಂದರ್ಭ ತಾಲೂಕು ಪಂ. ಅಧ್ಯಕ್ಷ ಮಹಮ್ಮದ್ ಮೋನು, ಸದಸ್ಯ ಅಬ್ದುಲ್ ಜಬ್ಬಾರ್, ಬೆಳ್ಮ ಗ್ರಾಮ ಪಂ. ಅಧ್ಯಕ್ಷೆ ವಿಜಯಾ ಕೃಷ್ಣಪ್ಪ, ಉಪಾಧ್ಯಕ್ಷ ಬಿ.ಎಂ.ಅಬ್ದುಲ್ ಸತ್ತಾರ್, ಸದಸ್ಯರಾದ ಕಬೀರ್ ಡಿ, ಅಬ್ದುಲ್ಲಾ, ರಝಾಕ್, ಯೂಸುಫ್ ಬಾವ, ಉಳ್ಳಾಲ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು, ಬಂಟ್ವಾಳ ತಾಲೂಕು ಪಂ. ಸದಸ್ಯ ಹೈದರ್ ಕೈರಂಗಳ, ಉಳ್ಳಾಲ ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ರವೂಫ್, ರವಿರಾಜ್ ರೈ ದೇರಳಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News