×
Ad

ಸಂತ ಅಲೋಶಿಯಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಭೂಪಟದ ರಂಗೋಲಿ

Update: 2017-06-05 16:08 IST

ಮಂಗಳೂರಿನ ಸಂತ ಅಲೋಶಿಯಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ನಿಶಾನ್ ಎಸ್, ರಾಹುಲ್ ರಮೇಶ್, ರೋಹನ್ ಪಿಂಟೋ, ಧೀರಜ್ ಎಂಬವರು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭೂಪಟದ ರಂಗೋಲಿ ಬಿಡಿಸಿ ಗಮನ ಸೆಳೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor