ಮಟ್ಕಾ: ಓರ್ವನ ಸೆರೆ

Update: 2017-06-06 16:08 GMT

ಉಡುಪಿ, ಜೂ.6: ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ನಿಟ್ಟೂರಿನ ನಾರಾ ಯಣ ಪೂಜಾರಿ (65) ಎಂಬವರನ್ನು ಉಡುಪಿ ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News