×
Ad

ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಕ್ರಿಸ್ಟನ್ ಡಿ ಆಲ್ಮೇಡಾ ಆಯ್ಕೆ

Update: 2017-06-07 21:53 IST

ಉಡುಪಿ, ಜೂ.7: ಉಡುಪಿ ಜಿಲ್ಲಾ ಎನ್‌ಎಸ್‌ಯುಐನ ನೂತನ ಅಧ್ಯಕ್ಷ ರಾಗಿ ಮುದರಂಗಡಿಯ ಕ್ರಿಸ್ಟನ್ ಡಿ ಆಲ್ಮೇಡಾ ಆಯ್ಕೆಯಾಗಿದ್ದಾರೆ.

ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಆಂತರಿಕ ಚುನಾವಣೆ ಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಆಲ್ಮೇಡಾ ಅವರು ಈ ಹಿಂದೆ ಮುದರಂಗಡಿ ಚರ್ಚ್‌ನಲ್ಲಿ ಭಾರತೀಯ ಕೆಥೊಲಿಕ್‌ ಯುವ ಸಂಚಾಲನ ಹಾಗೂ ಮುದರಂಗಡಿ ಗ್ರಾಮೀಣ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕೂಡಾ ಸೇವೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News