ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ

Update: 2017-06-07 18:27 GMT

 ಮಂಗಳೂರು, ಜೂ.7: ಕರ್ನಾಟಕ ಕರಾವಳಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧ ವಾಗಿರುವುದರಿಂದ ಅನಾಹುತವನ್ನು ತಡೆಯುವ ಸಲುವಾಗಿ ಯಾವುದೇ ನಾಡದೋಣಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News