×
Ad

ಎನ್‌ಎಸ್‌ಯುಐ ಅಧ್ಯಕ್ಷರಾಗಿ ಮಂಜುನಾಥ್ ಪುನಾರಾಯ್ಕೆ

Update: 2017-06-08 20:44 IST



ಬೆಂಗಳೂರು, ಜೂ. 8: ರಾಜ್ಯ ಎನ್‌ಎಸ್‌ಯುಐ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಕಳೆದ ನಡೆದ ಚುನಾವಣೆ ಮತ ಏಣಿಕೆ ಇಂದು ನಡೆದಿದ್ದು, ಅಧ್ಯಕ್ಷರಾಗಿ ಎಚ್.ಎಸ್. ಮಂಜುನಾಥ್ ಪುನರಾಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಗುರುಪ್ರಸಾದ್, ಜಯೇಂದ್ರಶಾಹಿ, ನಿರಂಜನ್ ಆಯ್ಕೆಗೊಂಡಿದ್ದಾರೆ. ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಖ್ಯಾತ್ ರಮೇಶ್, ರೂಪೇಶ್ ರೈ, ವಿಕಾಸ್ ನಾಡಿಗ್, ದಿವ್ಯ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳಾಗಿ ಶ್ರೀಧರ್, ನವೀನ್, ಫಾರೂಕ್, ಮುಜಾಹಿದ್, ರಾಷ್ಟ್ರೀಯ ಪ್ರತಿನಿಧಿಗಳಾಗಿ ಶರತ್, ಪ್ರಜ್ವಲ್ ಹಾಗೂ ರಂಗಲಕ್ಷ್ಮಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮನು ಜಾಯ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News