ಅಲ್ಪಸಂಖ್ಯಾತರ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿವೇತನ

Update: 2017-06-08 15:56 GMT

ಉಡುಪಿ, ಜೂ.8: ರಾಜ್ಯ ಸರಕಾರ ಅಲ್ಪಸಂಖ್ಯಾತರ ನಿರ್ದೇಶನಾಲಯ ದಿಂದ 2017-18ನೇ ಸಾಲಿಗೆ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

  ಇದರಂತೆ ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಪದವಿ, ಪಿಎಚ್‌ಡಿ, ಪೋಸ್ಟ್ ಡಾಕ್ಟರೊಲ್ ಕೋರ್ಸುಗಳಲ್ಲಿ ಉನ್ನತ ಶಿಕ್ಷಣ ಮುಂದುವರಿಸಲು ಆಸಕ್ತಿ ಹೊಂದಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. . ಅರ್ಜಿಯನ್ನು ಇಲಾಖಾ ವೆಬ್‌ಸೈಟ್ -www.gokdom.kar.nic.in-ದಿಂದ ಪಡೆದು ಜೂ.30ರೊಳಗೆ ಎಲ್ಲಾ ದಾಖಲೆಗಳೊಂದಿಗೆ ಅರ್ಜಿಯನ್ನು ನಿರ್ದೇಶನಾಲಯಕ್ಕೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News