ವಿಟ್ಲ : ಜೂ.12,13 ರಂದು ವಿದ್ಯುತ್ ಸಂಪರ್ಕ ಸ್ಥಗಿತ

Update: 2017-06-10 16:23 GMT

ಬಂಟ್ವಾಳ, ಜೂ. 10: ವಿಟ್ಲ ಪೇಟೆಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಜೂನ್ 12 ಮತ್ತು 13ರಂದು ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ ವಿಟ್ಲ ಮೆಸ್ಕಾಂ ಉಪವಿಭಾಗದಿಂದ ಹೊರಡುವ ಐದು ಪೀಡರ್‌ಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಳ್ಳಲಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ವಿಟ್ಲ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News