ಟಾಸ್‌ ಜಯಿಸಿದ ಭಾರತ ಫೀಲ್ಡಿಂಗ್‌ ಆಯ್ಕೆ

Update: 2017-06-11 09:48 GMT

ಲಂಡನ್‌,ಜೂ.11: ದಕ್ಷಿಣ ಆಫ್ರಿಕ ವಿರುದ್ಧ ಇಂದು ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ ಪಂದ್ಯದಲ್ಲಿ ಭಾರತ ಟಾಸ್‌ ಜಯಿಸಿ ಬ್ಯಾಟಿಂಗ್‌ ಆಯ್ದುಕೊಂಡಿದೆ.
’ಬಿ’ ಗುಂಪಿನ ಮೂರನೆ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಜಯ ಗಳಿಸಿದರೆ ಮಾತ್ರ ಭಾರತ  ಚಾಂಪಿಯನ್ಸ್‌ ಟ್ರೋಫಿ ಸೆಮಿಫೈನಲ್‌ನಲ್ಲಿ ಅವಕಾಶ ಪಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News