×
Ad

ಎಸ್ಸೆಸ್ಸೆಪ್‌ನಿಂದ ವಿಶ್ವ ಪರಿಸರ ದಿನಾಚರಣೆ

Update: 2017-06-11 18:45 IST

ಉಡುಪಿ, ಜೂ.11: ಎಸ್ಸೆಸ್ಸೆಪ್ ಬ್ರಹ್ಮಾವರ ಸೆಕ್ಟರ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸೆಕ್ಟರ್ ವ್ಯಾಪ್ತಿಯ ಶಾಖೆಗಳ ಶಾಲೆಗಳಿಗೆ ಗಿಡ ವಿತರಿಸುವ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಸೆಕ್ಟರ್ ಅಧ್ಯಕ್ಷ ನಿಝಾರ್ ಸಖಾಪಿ ಬೈಕಾಡಿ, ಕಾರ್ಯ ದರ್ಶಿ ನಾಸೀರ್ ಭದ್ರಗಿರಿ, ಉಡುಪಿ ಡಿವಿಷನ್ ಕೋಶಾಧಿಕಾರಿ ಇಬ್ರಾಹಿಂ ರಂಗನಕೆರೆ, ಸುಬುಹಾನ್ ಹೊನ್ನಾಳ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News