ಜೂ.14ರಿಂದ ಆಧಾರ್ ನೋಂದಣಿ
Update: 2017-06-12 18:31 IST
ಮಂಗಳೂರು, ಜೂ.12: ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜರ ನೇತೃತ್ವದಲ್ಲಿ ಜೆಪ್ಪು ಸಂತ ಜೋಸೆಫ್ ನಗರದಲ್ಲಿ ಸೈಂಟ್ ಜೋಸೆಫ್ ನಾಟಕ ಸಂಘದ ಸಭಾಂಗಣದಲ್ಲಿ ಜೂ.14ರಿಂದ 16ರವರೆಗೆ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಆಧಾರ್ ಕಾರ್ಡ್ ನೋಂದಣಿ ಅಭಿಯಾನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.