×
Ad

ಜೂ.14: ವಿಶ್ವ ರಕ್ತದಾನಿಗಳ ದಿನಾಚರಣೆ

Update: 2017-06-12 22:40 IST

ಉಡುಪಿ, ಜೂ.12: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ವಿಶ್ವ ರಕ್ತ ದಾನಿಗಳ ದಿನಾಚರಣೆಯನ್ನು ಜೂ.14ರಂದು ಬೆಳಗ್ಗೆ 9:30ಕ್ಕೆ ಅಜ್ಜರಕಾಡಿನ ರೆಡ್‌ಕ್ರಾಸ್ ಭವನದ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ಸಾರ್ವಜನಿಕರನ್ನು ಹಾಗೂ ವಿವಿಧ ಕಾಲೇಜುಗಳ ಯುವ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ರೆಡ್‌ಕ್ರಾಸ್ ಸಂಸ್ಥೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News