×
Ad

ಡಾ.ರಾಜ್ ನಿವಾಸದಲ್ಲಿ ರಾಹುಲ್..!

Update: 2017-06-12 23:49 IST

ಬೆಂಗಳೂರಿಗೆ ಭೇಟಿ ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಸಂಜೆ ಡಾ. ರಾಜ್‌ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಇತ್ತೀಚೆಗೆ ನಿಧನರಾಗಿರುವ ಪಾರ್ವತಮ್ಮ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor