ಕೆಪಿಎಸ್ಸಿ ಆಯ್ಕೆ ಪಟ್ಟಿ ಪ್ರಕಟ

Update: 2017-06-13 16:48 GMT

ಬೆಂಗಳೂರು, ಜೂ.13: ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಮಾ.3, 2016 ರಲ್ಲಿ ಅಧಿಸೂಚಿಸಿರುವ ಪೌರಾಡಳಿತ ಇಲಾಖೆಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು 23 (12+11 ಹೈ.ಕ.) ಮತ್ತು ಪೌರಾಡಳಿತ ಇಲಾಖೆಯಲ್ಲಿನ ಮಹಾನಗರ ಪಾಲಿಕೆಯಲ್ಲಿನ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು 58 (52 + 06 ಹೈ.ಕ.) ಮತ್ತು ಪೌರಾಡಳಿತ ಇಲಾಖೆಯಲ್ಲಿನ ಮಹಾನಗರ ಪಾಲಿಕೆಗಳಲ್ಲಿನ ತೋಟಗಾರಿಕೆ ನಿರೀಕ್ಷಕರು 24 (21+03 ಹೈ.ಕ) ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಆಯೋಗದ ವೆಬ್‌ಸೈಟ್www.kpsc.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News