×
Ad

ಜೂಜಾಟ: ಆರೋಪಿಗಳ ಬಂಧನ

Update: 2017-06-13 23:02 IST

ಅನೂರು, ಜೂ. 13: ಇಲ್ಲಿಗೆ ಸಮೀಪದ ಅಕಂಡವನ ಹಳ್ಳದಲ್ಲಿ ಜೂಜಾಟದಲ್ಲಿ ನಿರತರಾದ ಗುಂಪೊಂದನ್ನು ಪೊಲೀಸರು ಬಂಧಿಸಿದ್ದಾರೆ.

ಜೂಜಾಟ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಅರಿತ ಇಲ್ಲಿನ ಪೊಲೀಸರು 6 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ 7,640 ರೂ. ನಗದು ಹಾಗೂ 5 ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News