ಚಾಂಪಿಯನ್ ಬೋಪಣ್ಣಗೆ ಸನ್ಮಾನ..!
Update: 2017-06-13 23:36 IST
ಪ್ಯಾರಿಸ್‌ನಲ್ಲಿ ಇತ್ತೀಚೆಗೆ ಕೊನೆಗೊಂಡ ಫ್ರೆಂಚ್ ಓಪನ್‌ನ ಮಿಶ್ರ ಡಬಲ್ಸ್ ವಿಭಾಗದಲ್ಲಿ ಮೊದಲ ಬಾರಿ ಚಾಂಪಿಯನ್‌ಶಿಪ್ ಪ್ರಶಸ್ತಿ ಜಯಿಸಿದ ಕನ್ನಡಿಗ ರೋಹನ್ ಬೋಪಣ್ಣ ಅವರಿಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸನ್ಮಾನಿಸಿದರು. ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.