ಯುವಕ ನಾಪತ್ತೆ

Update: 2017-06-14 16:36 GMT

ಕೋಟ, ಜೂ.14: ಮೇ 11ರಂದು ಕೆಲಸಕ್ಕೆಂದು ಮನೆಯಿಂದ ಹೋದ ಕೋಟತಟ್ಟು ಪಡುಕೆರೆಯ ಕೃಷ್ಣ (36) ಎಂಬವರು ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವುದಾಗಿ ಅವರ ಪತ್ನಿ ಅನಿತಾ ಕೋಟ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೋಟ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News