ವಿಶ್ವ ಚಾಂಪಿಯನ್‌ಶಿಪ್ ಸ್ಪರ್ಧೆಗೆ ಲಿಖಿತ್ ಆಯ್ಕೆ
Update: 2017-06-15 17:25 IST
ಮಂಗಳೂರು,ಜೂ.15: ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆದ ಸೌತ್ ಏಷ್ಯನ್ ಇಂಟರ್ ನ್ಯಾಶನಲ್ ಜೆಕೆಡಿ ಮಾರ್ಷಿಯಲ್ ಆರ್ಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ದುಬೈನ ಬೇಟಾ ಕಂಪೆನಿಯ ಮೆಕ್ಯಾನಿಕಲ್ ಇಂಜಿನಿಯರ್ ಮಂಗಳೂರು ಮೂಲದ ಲಿಖಿತ್ ಎಂ. ಕಂಚಿನ ಪದಕ ಗಳಿಸಿದ್ದಾರೆ. ಅಕ್ಟೋಬರ್‌ನಲ್ಲಿ ಹಾಂಕ್‌ಕಾಂಗ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್ ಸ್ಪರ್ಧೆಗೆ ಲಿಖಿತ್ ಆಯ್ಕೆಯಾಗಿದ್ದಾರೆ.