ಆತ್ಮಹತ್ಯೆ
Update: 2017-06-15 21:50 IST
ಉಡುಪಿ, ಜೂ.15: ಅನಾರೋಗ್ಯ ಹಾಗೂ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಶಾಲೆ ಬಳಿ ಮುಚ್ಲುಗೋಡು ನಿವಾಸಿ ಲಲಿತಾ ಶೆಟ್ಟಿಗಾರ್(67) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಪಕ್ಕದ ಆವರಣದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.