×
Ad

ನೇಮಕಾತಿ ನಿಯಮ ಬದಲಾಯಿಸುವ ಪ್ರಸ್ತಾಪ ಸರಕಾರದ ಮುಂದಿದೆ: ತನ್ವೀರ್ ಸೇಠ್

Update: 2017-06-16 20:38 IST

 ಬೆಂಗಳೂರು, ಜೂ.16: ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಸಿಬ್ಬಂದಿಗಳ ವೃಂದ ಹಾಗೂ ನೇಮಕಾತಿ ನಿಯಮಗಳನ್ನು ಬದಲಾಯಿಸುವ ಪ್ರಸ್ತಾಪ ಸರಕಾರದ ಮುಂದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News